ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ! ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ಘಟಕದಲ್ಲಿಉಳಿಕೆ ಮೂಲ ವೃಂದದಡಿಯಲ್ಲಿ ಖಾಲಿ ಇರುವ ವಾಹನ ಚಾಲಕ ಹಾಗೂ ಜವಾನ ಹುದ್ದೆಗಳಿಗೆ  ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ. 📌 […]