ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ!
ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ಘಟಕದಲ್ಲಿಉಳಿಕೆ ಮೂಲ ವೃಂದದಡಿಯಲ್ಲಿ ಖಾಲಿ ಇರುವ ವಾಹನ ಚಾಲಕ ಹಾಗೂ ಜವಾನ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ.
📌 ಒಟ್ಟು ಹುದ್ದೆಗಳು: 88
🚗 ವಾಹನ ಚಾಲಕರು: 07
👮 ಜವಾನ: 81
ಶೈಕ್ಷಣಿಕ ಅರ್ಹತೆ:
🚗 ವಾಹನ ಚಾಲಕ:
✅ ಎಸ್‌ಎಸ್‌ಎಲ್‌ಸಿ (10ನೇ ತರಗತಿ) ಉತ್ತೀರ್ಣರಾಗಿರಬೇಕು.
✅ ಚಾಲ್ತಿಯಲ್ಲಿರುವ HMV Driving License ಹೊಂದಿರಬೇಕು.
👮 ಜವಾನ:
✅ ಎಸ್‌ಎಸ್‌ಎಲ್‌ಸಿ (10ನೇ ತರಗತಿ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
✅ ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.
ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಅರ್ಜಿ ಶುಲ್ಕ:-
✅ ಸಾಮಾನ್ಯ ವರ್ಗ:- 300/-
✅ ಹಿಂದುಳಿದ ವರ್ಗಗಳು (2A, 2B, 3A, 3B):- 150/-
✅ ಪ್ರವರ್ಗ-1/Sc /St/Pwd:- ಶುಲ್ಕ ವಿನಾಯಿತಿ ಇರುತ್ತದೆ.
📅 ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಜುಲೈ 2026
Sai Computer’s
ನಿಖರ ಉದ್ಯೋಗ ಮಾಹಿತಿ ಗಳು
🌐 ಹೆಚ್ಚಿನ ಮಾಹಿತಿಗಾಗಿ ಭೇಟಿ ನೀಡಿ:
https://saicomputersatn.com
